ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಕೊಲೆ

1 min read

ಮೈಸೂರು: ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಕೊಲೆಯಾಗಿದೆ. ಸ್ವಾಮೀಜಿ ಅವರ ಭದ್ರತಾ ಸಿಬ್ಬಂದಿ ಸಹಾಯಕನಾಗಿದ್ದವನಿಂದ ಕೊಲೆ ನಡೆದಿದೆ.

ಅನ್ನದಾನೇಶ್ವರ ಮಠದ ಶಿವಾನಂದ 90 ಸ್ವಾಮೀಜಿ ಕೊಲೆಯಾದವರು. 60 ವರ್ಷದ ರವಿ ಎಂಬಾತನಿಂದ ಈ ಕೃತ್ಯ ನಡೆದಿದ್ದು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿದ್ದಾನೆ.

ಸಿದ್ದಾರ್ಥನಗರದಲ್ಲಿರುವ ಮಠದಲ್ಲಿ ಕೊಲೆ ನಡೆದಿದ್ದು, ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

About Author

Leave a Reply

Your email address will not be published. Required fields are marked *