ಮೈಸೂರು ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ 70 ಐಸಿಯು ಬೆಡ್’ಗಳ ವ್ಯವಸ್ಥೆ ಪರಿಶೀಲನೆ 1 min read 4 years ago newsdesk ಮೈಸೂರು: ಮೈಸೂರಿನ ಕೆ.ಆರ್.ಎಸ್ ರಸ್ತೆಯ ಪಿಕೆಟಿಬಿ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಇಂದು ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಆಸ್ಪತ್ರೆಯವರ ಸಹಭಾಗಿತ್ವದಲ್ಲಿ ಇಂದಿನಿಂದ 70 ಐಸಿಯು ಬೆಡ್ ಗಳ ವ್ಯವಸ್ಥೆಯನ್ನು ಒದಗಿಸಲಾಗುತ್ತಿದೆ. ಮೈಸೂರಿನ ಕೆ.ಆರ್.ಎಸ್ ರಸ್ತೆಯ ಪಿಕೆಟಿಬಿ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಖಾಸಗಿ ಆಸ್ಪತ್ರೆಯವರ ಸಹಭಾಗಿತ್ವದಲ್ಲಿ ಇಂದಿನಿಂದ 70 ಐಸಿಯು ಬೆಡ್ ಗಳ ವ್ಯವಸ್ಥೆಯನ್ನು ಒದಗಿಸಲಾಗುತ್ತಿದೆ. pic.twitter.com/pOxN8q94pd— Pratap Simha (Modi Ka Parivar) (@mepratap) May 20, 2021 About Author newsdesk See author's posts Continue Reading Previous ಕಾಲುವೆಯಲ್ಲಿ ಪಿಪಿಇ ಕಿಟ್’ಗಳು ಪತ್ತೆ: ಗ್ರಾಮಸ್ಥರಲ್ಲಿ ಮೂಡಿದ ಆತಂಕNext ಮನೆ ಮನೆಗೆ ತೆರಳಿ ಕೊರೋನಾ ಸೋಂಕಿತರ ಆರೋಗ್ಯ ವಿಚಾರಿಸಿದ ಶಾಸಕ ರಾಮದಾಸ್