September 9, 2024

ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ 70 ಐಸಿಯು ಬೆಡ್’ಗಳ ವ್ಯವಸ್ಥೆ ಪರಿಶೀಲನೆ

1 min read

ಮೈಸೂರು: ಮೈಸೂರಿನ ಕೆ.ಆರ್.ಎಸ್ ರಸ್ತೆಯ ಪಿಕೆಟಿಬಿ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಇಂದು ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಖಾಸಗಿ ಆಸ್ಪತ್ರೆಯವರ ಸಹಭಾಗಿತ್ವದಲ್ಲಿ ಇಂದಿನಿಂದ 70 ಐಸಿಯು ಬೆಡ್ ಗಳ ವ್ಯವಸ್ಥೆಯನ್ನು ಒದಗಿಸಲಾಗುತ್ತಿದೆ.

About Author

Leave a Reply

Your email address will not be published. Required fields are marked *