31 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ ಹಚ್ಚಿದ ಪೊಲೀಸರು

1 min read

ಮೈಸೂರು: 31 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಿರಿಯಾಪಟ್ಟಣ ಪೊಲೀಸರು ಪತ್ತೆ ಹಚ್ಚಿದ್ದಾರೆ.

1983 ರಲ್ಲಿ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗ್ರಾಮದ ಬಸಪ್ಪರ ಮನೆಯಲ್ಲಿ ನಡೆದಿದ್ದ ಕಳ್ಳತನದ ಆರೋಪಿ ನಾಗರರಾಜ್ ಎಂಬಯವವರನ್ನು ಪತ್ತೆ ಹಚ್ಚಿದ ಪೊಲೀಸರು.

ಕಳ್ಳತನದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ನಾಗರಾಜ್ ಉಳಿದಿದ್ದ. ಸದ್ಯ ಆರೋಪಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು.

About Author

Leave a Reply

Your email address will not be published. Required fields are marked *