ಆರೋಗ್ಯದಲ್ಲಿ ಏರುಪೇರು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಆಸ್ಪತ್ರೆಗೆ ದಾಖಲು!

1 min read

ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಆರೋಗ್ಯದಲ್ಲಿ ಏರಿಳಿತ ಕಂಡಿದ್ದು ಅವರನ್ನ ಬೆಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕಾಏಕಿ ಕೆಳಗೆ ಕುಸಿದು ಬಿದ್ದ ಅವರನ್ನ ಆಪ್ತರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಸದ್ಯ ಅವರಿಗೆ ನುರಿತ ವೈದ್ಯರಿಂದ ಪ್ರಾಥಮಿಕ ಚಿಕಿತ್ಸೆ ಕೊಡಲಾಗ್ತಿದ್ದು ಅಭಿಮಾನಿಗಳಿಗೆ ಈ ಸುದ್ದಿ ಆತಂಕ ತಂದಿದೆ. ಆಸ್ಪತ್ರೆಗೆ ಇದೀಗಾ ಕುಟುಂಬಸ್ಥರು ಆಗಮಿಸುತ್ತಿದ್ದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಬೇಕಿದೆ. ಸದ್ಯ ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

About Author

Leave a Reply

Your email address will not be published. Required fields are marked *