ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು.
ಇದೇ ವೇಳೆ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಸಿದ್ದರಾಮಯ್ಯ ನವರ ಪುತ್ರ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಹ ಅಂತಿಮ ನಮನ ಸಲ್ಲಿಸಿ ಗೌರವ ಸೂಚಿಸಿದರು.