ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ೫ ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿರುವ ಪರಿಣಾಮ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಿದ್ದು, ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇಲಾಖೆ ತಿಳಿಸಿದೆ.