ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಹಾಗೂ ಹಲ್ಲೆ- ಆರೋಪಿ ಬಂಧನ!

1 min read

ಮೈಸೂರು : ಮೈಸೂರಿನಲ್ಲಿ ವಿದ್ಯಾರ್ಥಿನಿ‌ ಮೇಲೆ ನಡೆದ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣ ಸಂಬಂಧ ಆರೋಪಿಯನ್ನ ಕೆಲವೇ ಗಂಟೆಯಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕೃತ್ಯ ಪರಿಚಯಿಸ್ಥನಿಂದಲೇ ನಡೆದಿದ್ದು,‌ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸದ್ಯ ಘಟನೆಯಲ್ಲಿ ಭಾಗಿಯಾದ ಆರೋಪಿ ಬಂಧನವಾಗಿದ್ದು ಆರೋಪಿಗೆ ಸಂತ್ರಸ್ತೆ ಪರಿಚಯಸ್ಥನಾಗಿದ್ದ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತರಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

About Author

Leave a Reply

Your email address will not be published. Required fields are marked *