ಮೈಸೂರಿಗೆ ಧನ್ಯವಾದ ಸಲ್ಲಿಸಿದ ರೋಹಿಣಿ ಸಿಂಧೂರಿ
1 min readಮೈಸೂರು: ಮೈಸೂರಿನ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಅವರು ಮೈಸೂರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ನಾನು ಮಾಡಬಹುದಾದಷ್ಟು ಉತ್ತಮ ಕೆಲಸವನ್ನು ಮಾಡಿದ್ದೇನೆ. ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದಕ್ಕಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಇದನ್ನ ಖುದ್ದು ವಾರ್ತಾ ಇಲಾಖೆ ಮೂಲಕ ತಿಳಿಸಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯೆಗು ಸಿಗದೆ ತೆರಳಿದ್ದಾರೆ.