Uncategorized ಸಾಲು ಮರದ ತಿಮ್ಮಕ್ಕನಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ! 1 min read 2 years ago newsdesk ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಅವರು ಮುಂದುವರೆಯಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. About Author newsdesk See author's posts Continue Reading Previous ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: CM ಬಸವರಾಜ ಬೊಮ್ಮಾಯಿ