ಜಿಟಿಡಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ!

1 min read

ಮೈಸೂರು

ಶಾಸಕ ಜಿ ಟಿ ದೇವೇಗೌಡ ಮೊಮ್ಮಗಳು ವಿಧಿವಶ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಿಂದ ಶಾಸಕ ಜಿ.ಟಿ.ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ.

ಜಿಟಿಡಿ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯನವರು
ಜಿಟಿಡಿ ಮೊಮ್ಮಗಳ ಉತ್ತರ ಕ್ರಿಯಾದಿ ಭೂಶಾಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಿ.ಡಿ.ಹರೀಶ್ ಗೌಡರಿಗೆ ಹೆಗಲ ಮೇಲೆ ಕೈ ಹಾಕಿ ಧೈರ್ಯ ತುಂಬಿದರು.

ಜಿಟಿಡಿ ಮೊಮ್ಮಗಳಾದ ಗೌರಿ ಸಮಾಧಿಗೆ ಪೂಜೆ ಸಲ್ಲಿಸಿದ ಸಿದ್ದು

ಮೈಸೂರು ತಾಲ್ಲೂಕು ಗುಂಗ್ರಾಲ್ ಛತ್ರ ಗ್ರಾಮದ ನಿವಾಸದಲ್ಲಿ ನಡೆಡ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್, ವಿಧಾನ‌ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಸೇರಿ ಹಲವರು ಸಾಥ್ ನೀಡಿದರು.

About Author

Leave a Reply

Your email address will not be published. Required fields are marked *