ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಶ್ರೀಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸುತ್ತೂರು ಶ್ರೀಗಳು

1 min read

ಮೈಸೂರು: ಮೈಸೂರಿನಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿಯವರು ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳವರ ಆಶ್ರಮಕ್ಕೆ ಭೇಟಿ ನೀಡಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಸ್ವಾಮೀಜಿಯವರ 79 ನೇ ಜನ್ಮದಿನದ ಶುಭಕೋರಿದರು. ಈ ವೇಳೆ ಇಬ್ಬರು ಶ್ರೀಗಳು ಉಭಯ ಕುಶಲೋಪರಿ ಮಾತುಕತೆ ನಡೆಸಿದರು. ಇದೇವೇಳೆ ಶ್ರೀಮಠದ ಹಲವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *