ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ನಿಧನ

1 min read

ಮೈಸೂರು: ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ(90) ಅವರು ನಿಧನರಾಗಿದ್ದಾರೆ.

ಶಿವನಾಗಮ್ಮ ಅವರು ಇಂದು ಬೆಳಗ್ಗಿನ ಜಾವ ನಿಧನರಾಗಿದ್ದು, ಇಂದು ಮಧ್ಯಾಹ್ನ12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

About Author

Leave a Reply

Your email address will not be published. Required fields are marked *