Dc Bagadigowtham

ಮೈಸೂರಿನಲ್ಲಿ ನಿರಂತರ ಮಳೆಯಿಂದಾಗಿ ಕಂಗೆಟ್ಟ ಜನರಿಗೆ ಇಂದು ಮಳೆರಾಯ ಕೊಂಚ ಬಿಡುವು ನೀಡಿದ್ದಾನೆ. ಇದರ ಮಧ್ಯೆ ಮಳೆಯಿಂದಾದ ಹಾನಿ ವೀಕ್ಷಣೆಗಾಗಿ ಮೈಸೂರು ಜಿಲ್ಲಾಧಿಕಾರಿಗಳು ಈಗಾಗಲೇ ಸ್ಥಳ ಪರಿಶೀಲನೆ...

1 min read

ಮೈಸೂರು ರಷ್ಯಾ ಉಕ್ರೇನ್ ನಡುವೆ ಯುದ್ದ ವಿಚಾರಪ್ರಸ್ತುತ ಉಕ್ರೇನ್ ದೇಶದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣಉಕ್ರೇನ್‌ನಲ್ಲಿರುವ ಮೈಸೂರಿಗರ ಮಾಹಿತಿ ಸಂಗ್ರಹಣೆಗೆ ಮುಂದಾದ ಜಿಲ್ಲಾಡಳಿತಉಕ್ರೇನ್ ದೇಶಕ್ಕೆ ವ್ಯಾಪಾರ, ಶಿಕ್ಷಣ, ಉದ್ಯೋಗಇತರೆ...

1 min read

ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೊರೊನ ಸೋಂಕು ಗರಿಷ್ಠ ಮಟ್ಟ ದಾಟಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ. ಕಳೆದ ಮೂರು ದಿನಗಳಲ್ಲಿ ಕಂಡು...

ಮೈಸೂರು ಜಿಲ್ಲಾಢಳಿತದ ಆದೇಶ ಗೊಂದಲ ಉಂಟುಮಾಡುತ್ತಿದ್ದು, ಕೊರೊನ ಸೋಂಕು ಹೆಚ್ಚುತ್ತಿರುವ ಸಮಯದಲ್ಲೇ ಶಾಲೆಗಳ ಪುನರಾರಂಭಕ್ಕೆ ಸೂಚನೆ ನೀಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಪಾಸಿಟಿವಿಟಿ ರೇಟ್ 52% ಇದ್ದರೂ...

ಮೈಸೂರಿನಲ್ಲಿ ಸೋಮವಾರದಿಂದ ಎಂದಿನಂತೆ ಶಾಲೆಗಳು ಆರಂಭಿಸಲು ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಮಾಡಿದ್ದಾರೆ. ದಿನಾಂಕ 24ರ ಸೋಮವಾರದಿಂದ ಮೈಸೂರಿನಲ್ಲಿ ಶಾಲೆಗಳು ಆರಂಭವಾಗಲಿದ್ದು, ಜಿಲ್ಲೆಯ ಸರ್ಕಾರಿ, ಅನುದಾನಿತ,...

ಮೈಸೂರು ಡಿಸಿ & ಫ್ಯಾಮಿಲಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಡಿಸಿ ಡಾ.ಬಗಾದಿ ಗೌತಮ್‌ರಿಗು ಕೊರೊನಾ ದೃಢವಾಗಿದೆ. ಬಗಾದಿ ಗೌತಮ್‌ರ ತಂದೆ, ಐದು ವರ್ಷದ ಮಗನಿಗೆ ಸೋಂಕು ದೃಢವಾಗಿದೆ....

ದಿನೆ ದಿನೆ ಕರೋನಾ 3ನೇ ಅಲೆಯ ಸೋಂಕು ತೀವ್ರವಾಗಿ ಹರಡುತ್ತಿರುವ ಕಾರಣ, ಇಂದು ಮಾಜಿ ಸಚಿವ ಹಾಗೂ ಶಾಸಕರಾದ ಸಾ.ರಾ.‌ಮಹೇಶ್ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ...

ಮೈಸೂರಿನಲ್ಲಿ ದಿನೆ ದಿನೆ ಕೋವಿಡ್ ಪ್ರಕರಣ ಹೆಚ್ಚಳವಾದ ಹಿನ್ನಲೆಯಲ್ಲಿ ಮೈಸೂರು ನಗರ ಹಾಗೂ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದರು....

ನಾಳೆಯಿಂದ ಮುಂದಿನ ಆದೇಶದವರಗು ಮೈಸೂರು ನಗರ ಮತ್ತು ಮೈಸೂರು ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ಆದೇಶ...

ಮೈಸೂರು : ಕೊರೊನಾ ಮೂರನೇ ಅಲೆ ಕುರಿತು ಮಾಹಿತಿ ನೀಡುವ ಸಲುವಾಗಿ ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಇಂದಿನವರೆಗೆ ವರದಿಯಾಗಿರುವ ಕೊರೊನಾ ಪ್ರಕರಣಗಳ...