ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೋಮ್ಯಾನ್ಸ್!

1 min read

ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ಜೊತೆ ರೊಮ್ಯಾನ್ಸ್ ನಡೆಸಿದ್ದು ಮುಖ್ಯ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ. ಶಿಕ್ಷಕನ ಈ ಕೃತ್ಯ ಶಾಲಾ ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ಸೆರೆಯಾಗಿದ್ದು ವಿಡಿಯೋ ರೆಕಾರ್ಡ್ ಮಾಡಿ ಅಧಿಕಾರಿಗಳಿಗೆ ನೀಡಿದ್ದಾರೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವೈರಲ್ ಆದ ಶಿಕ್ಷಕ, ವಿದ್ಯಾರ್ಥಿನಿ ವಿಡಿಯೋ ಸಮೇತ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ. ಇನ್ನು ದೂರಿನ ಅನ್ವಯ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಬಿಇಓ ಭರವಸೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *