ಮೈಸೂರಿನಲ್ಲಿ ಇಂದು 144 ಮಂದಿ- ಗುಣಮುಖರಾಗಿ ಡಿಸ್ಚಾರ್ಜ್- ಇಬ್ಬರು ಸಾವು!

1 min read

ಮೈಸೂರಿನಲ್ಲಿ ಇಂದು 142 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,72,779 ಕ್ಕೇರಿಕೆಯಾಗಿದೆ. ಇಂದು 144 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಇದುವರೆಗೂ 1,69056 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.

ಇಂದಿನ ಕರೋನಾ ಮಾಹಿತಿ

ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,420 ಕ್ಕೆ ಏರಿಕೆಯಾಗಿದ್ದು, ಇಂದು ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಅಲ್ಲದೆ ಈ ವರೆಗು ಮೈಸೂರಿನಲ್ಲಿ 2,303 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

About Author

Leave a Reply

Your email address will not be published. Required fields are marked *