ಮೈಸೂರಲ್ಲಿ ಇಂದು 102 ಕೇಸ್- ನಾಲ್ವರು ಸಾವು!
1 min readಮೈಸೂರು ಕೊರೊನಾ ವೈರಸ್ ಅಲರ್ಟ್ 02-08-2021
ಮೈಸೂರಿನಲ್ಲಿಂದು 102 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,73,204 ಕ್ಕೇರಿಕೆ.
ಇಂದು 198 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಮೈಸೂರಿನಲ್ಲಿ ಇದುವರೆಗೂ 1,69,508 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಸಕ್ರಿಯ ಪ್ರಕರಣಗಳ ಸಂಖ್ಯೆ 1,387 ಕ್ಕೆ ಇಳಿಕೆ
ಮೈಸೂರಿನಲ್ಲಿಂದು ನಾಲ್ವರು ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 2,309 ಮಂದಿ ಕೊರೊನಾ ಸೋಂಕಿತರು ಸಾವು