ಮೈಸೂರಿನಲ್ಲಿಂದು 111 ಮಂದಿ ಡಿಸ್ಚಾರ್ಜ್- 87 ಮಂದಿಗೆ ಕೊರೋನಾ!
1 min readಮೈಸೂರಿನಲ್ಲಿಂದು 87ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,75080 ಕ್ಕೇರಿಕೆಯಾಗಿದೆ. ಇಂದು 111 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಇದುವರೆಗೂ 1,71,725 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 1007ಕ್ಕೆ ಇಳಿಕೆಯಾಗಿದ್ದು ಇಂದು ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಮೈಸೂರಿನಲ್ಲಿ ಇದುವರೆಗೆ 2348 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.