ಮೈಸೂರಿನಲ್ಲಿ 127 ಹೊಸ ಪಾಸಿಟಿವ್ ಕೇಸ್!
1 min readಮೈಸೂರಿನಲ್ಲಿಂದು 127 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,76,079 ಕ್ಕೇರಿಕೆಯಾಗಿದೆ. ಇಂದು 78 ಮಂದಿ ಡಿಸ್ಚಾರ್ಜ್ ಆಗಿದ್ದು- ಇದುವರೆಗೂ 1,72,696 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 1021 ಕ್ಕೆ ಏರಿಕೆಯಾಗಿದ್ದು ಇಂದು ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ ಮೈಸೂರಿನಲ್ಲಿ ಇದುವರೆಗೆ 2362 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.