ಮೈಸೂರಿನಲ್ಲಿ ಇಂದು 133 ಮಂದಿ ಕೊರೋನಾ ಸೋಂಕಿತರು ಡಿಸ್ಚಾರ್ಜ್!

1 min read

ಮೈಸೂರಿನಲ್ಲಿಂದು 89ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ‌ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,76,433 ಕ್ಕೇರಿಕೆಯಾಗಿದೆ. ಇಂದು 133 ಮಂದಿ ಡಿಸ್ಚಾರ್ಜ್ ಆಗಿದ್ದು- ಇದುವರೆಗೂ 1,73,135ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 932ಕ್ಕೆ ಇಳಿಕೆಯಾಗಿದ್ದು ಇಂದು ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ ಮೈಸೂರಿನಲ್ಲಿ ಇದುವರೆಗೆ 2366 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

About Author

Leave a Reply

Your email address will not be published. Required fields are marked *