ಮೈಸೂರಿನಲ್ಲಿ ಇಂದು 59 ಮಂದಿಗೆ ಕೊರೋನಾ ಪಾಸಿಟಿವ್!

1 min read

ಮೈಸೂರಿನಲ್ಲಿಂದು 59 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ‌ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,76,492 ಕ್ಕೇರಿಕೆಯಾಗಿದೆ. ಇಂದು 61 ಮಂದಿ ಡಿಸ್ಚಾರ್ಜ್ ಆಗಿದ್ದು- ಇದುವರೆಗೂ 1,73,196ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 929ಕ್ಕೆ ಇಳಿಕೆಯಾಗಿದ್ದು ಇಂದು ಒಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ ಮೈಸೂರಿನಲ್ಲಿ ಇದುವರೆಗೆ 2367 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

About Author

Leave a Reply

Your email address will not be published. Required fields are marked *