ಮೈಸೂರಿನಲ್ಲಿ ಇಂದು 149 ಮಂದಿ ಡಿಸ್ಚಾರ್ಜ್- 118 ಹೊಸ ಪಾಸಿಟಿವ್ ಕೇಸ್-

1 min read

ಮೈಸೂರಿನಲ್ಲಿಂದು 118 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ‌ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,74199 ಕ್ಕೇರಿಕೆಯಾಗಿದೆ. ಇಂದು 149 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಇದುವರೆಗೂ 1,70,094 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 1174 ಇಳಿಕೆಯಾಗಿದ್ದು ಇಂದು ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಮೈಸೂರಿನಲ್ಲಿ ಇದುವರೆಗೆ 2331 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

About Author

Leave a Reply

Your email address will not be published. Required fields are marked *