ಮೈಸೂರಿನಲ್ಲಿಂದು 116 ಹೊಸ ಪಾಸಿಟಿವ್ ಕೇಸ್- ಓರ್ವ ಸಾವು!

1 min read

ಮೈಸೂರಿನಲ್ಲಿಂದು 116 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ‌ ಮೂಲಕ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,74315 ಕ್ಕೇರಿಕೆಯಾಗಿದೆ. ಇಂದು 98 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಇದುವರೆಗೂ 1,70,792 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 1191 ಇಳಿಕೆಯಾಗಿದ್ದು ಇಂದು ಒಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಮೈಸೂರಿನಲ್ಲಿ ಇದುವರೆಗೆ 2332 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

About Author

Leave a Reply

Your email address will not be published. Required fields are marked *