ಮೈಸೂರು ವಿವಿ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕರಾಗಿ ಪ್ರೊ. ಆರ್. ಇಂದಿರಾ ಅವರಿಗೆ ಆಹ್ವಾನ

1 min read

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣ ಕೇಂದ್ರದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕರಾಗಿ ಸಮಾಜಶಾಸ್ತ್ರಜ್ಞೆ ಮತ್ತು ಸ್ತ್ರೀವಾದಿ ಚಿಂತಕಿ-ಲೇಖಕಿ ಪ್ರೊ. ಆರ್. ಇಂದಿರಾ ಅವರನ್ನು ಒಂದು ವರ್ಷದ ಅವಧಿಗೆ ಆಹ್ವಾನಿಸಲಾಗಿದೆ.

ಪ್ರೊ. ಇಂದಿರಾ ಅವರು ಈ ಮುನ್ನ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ, ಅಂತಾರಾಷ್ಟ್ರೀಯ ಕೇಂದ್ರ ಮತ್ತು ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.

About Author

Leave a Reply

Your email address will not be published. Required fields are marked *